ADVERTISEMENT

ಯೆಮೆನ್‌: ಕೇರಳ ಮೂಲದ ನರ್ಸ್ ನಿಮಿಷಾ ಪ್ರಿಯಾಗೆ 16ರಂದು ಮರಣದಂಡನೆ

ಪಿಟಿಐ
Published 8 ಜುಲೈ 2025, 18:25 IST
Last Updated 8 ಜುಲೈ 2025, 18:25 IST
<div class="paragraphs"><p>ಮರಣದಂಡನೆ</p></div>

ಮರಣದಂಡನೆ

   

(ಐಸ್ಟೋಕ್ ಚಿತ್ರ)

ತಿರುವನಂತಪುರ: ಕೇರಳ ಮೂಲದ ನರ್ಸ್ ನಿಮಿಷಾ ಪ್ರಿಯಾ ಅವರನ್ನು ಜುಲೈ 16ರಂದು ಮರಣದಂಡನೆಗೆ ಗುರಿಪಡಿಸಲು ಯೆಮೆನ್‌ ಜೈಲು ಅಧಿಕಾರಿಗಳು

ADVERTISEMENT

ನಿರ್ಧರಿಸಿದ್ದಾರೆ ಎಂದು ತಿಳಿದುಬಂದಿ‌ದೆ.

‘ಜೈಲು ಅಧಿಕಾರಿಗಳು ಈ ಮಾಹಿತಿ ನೀಡಿದ್ದಾರೆ’ ಎಂದು ನಿಮಿಷಾ ಪ್ರಿಯಾ ಅವರ ಬಿಡುಗಡೆಗೆ ಶ್ರಮಿಸುತ್ತಿರುವ ಕಾರ್ಯ ತಂಡದ ಸದಸ್ಯರೊಬ್ಬರು ತಿಳಿಸಿದ್ಧಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.