ADVERTISEMENT

Video: ತಿರುಪತಿ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದ ಯೋಗ ಗುರು ಬಾಬಾ ರಾಮದೇವ್‌

ಪ್ರಜಾವಾಣಿ ವಿಶೇಷ
Published 10 ಜನವರಿ 2025, 7:44 IST
Last Updated 10 ಜನವರಿ 2025, 7:44 IST

ತಿರುಪತಿಯಲ್ಲಿ ಯೋಗ ಗುರು ಬಾಬಾ ರಾಮದೇವ್‌ ಅವರು ವೈಕುಂಠ ಏಕಾದಶಿ ಪ್ರಯುಕ್ತ ಇಂದು (ಜ.10) ವೆಂಕಟೇಶ್ವರ ಸ್ವಾಮಿ ದೇವಾಲಯಕ್ಕೆ ಆಗಮಿಸಿ ಪ್ರಾರ್ಥನೆ ಸಲ್ಲಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.