ADVERTISEMENT

‘ಸುಪ್ರೀಂ’ ಮೆಟ್ಟಿಲೇರಿದ ವೈಎಸ್‌ಆರ್‌ಸಿಪಿ

​ಪ್ರಜಾವಾಣಿ ವಾರ್ತೆ
Published 18 ಆಗಸ್ಟ್ 2022, 21:49 IST
Last Updated 18 ಆಗಸ್ಟ್ 2022, 21:49 IST
   

ಹೈದರಾಬಾದ್: ಬಡವರಿಗೆ ನೆರವಾಗಲು ರೂಪಿಸಲಾದ ಯೋಜನೆಗಳನ್ನು ಉಚಿತ ಕೊಡುಗೆ ಎಂದು ಬಿಂಬಿಸುವುದು ನ್ಯಾಯೋಚಿತವಲ್ಲ ಎಂದು ವೈಎಸ್‌ಆರ್‌ಸಿಪಿ ನಾಯಕ ಪ್ರತಿಪಾದಿಸಿದ್ದು, ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದ್ದಾರೆ.

ಪಕ್ಷದ ಪ್ರಧಾನ ಕಾರ್ಯದರ್ಶಿ, ರಾಜ್ಯಸಭೆ ಸದಸ್ಯ ವಿಜಯಸಾಯಿ ರೆಡ್ಡಿ ಅವರು, ಬಿಜಪಿ ನಾಯಕರಾದ ಅಶ್ವಿನಿ ಉಪಾಧ್ಯಾಯ ಅವರು ಸಲ್ಲಿಸುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಸಂಬಂಧಿಸಿದಂತೆ ಮಧ್ಯ ಪ್ರವೇಶಿಸಬೇಕು ಎಂದು ಸುಪ್ರೀಂ ಕೋರ್ಟ್‌ಗೆ ಕೋರಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT