ADVERTISEMENT

ಇಂದಿರಾ ಕಿಚನ್‌ನಲ್ಲಿ ಹಸಿರು ಅಕ್ಕಿ–ಕೊಳೆತ ತರಕಾರಿ!

​ಪ್ರಜಾವಾಣಿ ವಾರ್ತೆ
Published 29 ಜೂನ್ 2019, 15:22 IST
Last Updated 29 ಜೂನ್ 2019, 15:22 IST

ಬೆಂಗಳೂರಿನ ಬೊಮ್ಮನಹಳ್ಳಿ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಇಂದಿರಾ ಕಿಚನ್‌ನಲ್ಲಿ ಆಹಾರಕ್ಕೆ ಕೊಳೆತ ತರಕಾರಿ, ಹಸಿರು ಬಣ್ಣಕ್ಕೆ ತಿರುಗಿರುವ ಅಕ್ಕಿಯನ್ನು ಬಳಸಲಾಗುತ್ತಿದೆ ಎಂದು ಪೌರ ಕಾರ್ಮಿಕರು ಮತ್ತು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.