ADVERTISEMENT

ಮಂಗಳೂರಿನಲ್ಲಿ ಕದ್ರಿ ಗೋಪಾಲನಾಥ್ ನೀಡಿದ ಕೊನೆಯ ಸಂಗೀತ ಕಾರ್ಯಕ್ರಮ

​ಪ್ರಜಾವಾಣಿ ವಾರ್ತೆ
Published 11 ಅಕ್ಟೋಬರ್ 2019, 12:24 IST
Last Updated 11 ಅಕ್ಟೋಬರ್ 2019, 12:24 IST

ಮಂಗಳೂರಿನ ಕದ್ರಿ ಶ್ರೀಮಂಜುನಾಥ ದೇವಸ್ಥಾನದಲ್ಲಿ 2019ರ ಮೇ ತಿಂಗಳಲ್ಲಿ ನಡೆದ ಸಹಸ್ರ ಬ್ರಹ್ಮ ಕಲಾಭಿಷೇಕದ ಭಜನಾ ಕಾರ್ಯಕ್ರಮದಲ್ಲಿ ಸ್ಯಾಕ್ಸೋಪೋನ್ ವಾದಕ ಕದ್ರಿ ಗೋಪಾಲನಾಥ್ ಕಛೇರಿ ನಡೆಸಿಕೊಟ್ಟರು. ಇದು ಹುಟ್ಟೂರಿನಲ್ಲಿ ಅವರು ನೀಡಿದ ಕೊನೆಯ ಸಂಗೀತ ಕಾರ್ಯಕ್ರಮ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT