ಕೋಮು ಗಲಭೆಯಿಂದಲೇ ಸುದ್ದಿಯಾಗುತ್ತಿದ್ದ ಕರಾವಳಿಯಲ್ಲಿ ಇಂದು ಹಿಂದೂ–ಮುಸ್ಲಿಮರು ಒಂದಾದರು. ನೆರೆ ಸಂತ್ರಸ್ತರನ್ನು ರಕ್ಷಿಸಲು ಪರಸ್ಪರ ಕೈಜೋಡಿಸುವ ಮೂಲಕ ಜಾತಿ, ಧರ್ಮವನ್ನು ಮೀರಿ ಮಾನವೀಯತೆ ಮೆರೆದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.