ಬಳ್ಳಾರಿ: ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿದಂತೆ ವಿಚಾರಣೆ ನಡೆಸಲು ಇಲ್ಲಿಗೆ ಕರೆತಂದಿದ್ದ ಜನಾರ್ದನ ರೆಡ್ಡಿ ಆಪ್ತ ಸಹಾಯಕ ಮೆಹಫೂಜ್ ಅಲಿ ಖಾನ್‌ನನ್ನು ಸಿಬಿಐ ಅಧಿಕಾರಿಗಳು ಬುಧವಾರ ರಾತ್ರಿ ಬೆಂಗಳೂರಿಗೆ ವಾಪಸ್ ಕರೆದೊಯ್ದರು.
ಬುಧವಾರ ಜಿಲ್ಲೆಯ ವಿವಿಧ ಸ್ಟಾಕ್ ಯಾರ್ಡ್‌ಗಳಿಗೆ ಕರೆದೊಯ್ದು ವಿಚಾರಣೆ ಮಾಡಿ ಸಂಜೆ ಬಳ್ಳಾರಿಗೆ ಕರೆತಂದಿದ್ದ ಅಲಿಖಾನ್‌ನನ್ನು ರಾತ್ರಿಯೇ ಬೆಂಗಳೂರಿಗೆ ಕರೆದೊಯ್ಯಲಾಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.