
ಪ್ರಜಾವಾಣಿ ವಾರ್ತೆಬೆಂಗಳೂರು: ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ನೀಡಲಾಗುವ 2012ನೇ ಸಾಲಿನ ವಿವಿಧ ಪ್ರಶಸ್ತಿಗಳನ್ನು ಪ್ರಕಟಿಸಲಾಗಿದೆ. ಎಲ್ಲ ಪ್ರಶಸ್ತಿಗಳೂ ತಲಾ ₨ 3 ಲಕ್ಷ ನಗದು, ಸ್ಮರಣಿಕೆ ಮತ್ತು ಪ್ರಶಸ್ತಿ ಪತ್ರ ಹೊಂದಿವೆ.
ಪ್ರಶಸ್ತಿ ಪ್ರದಾನ ದಿನಾಂಕವನ್ನು ಶೀಘ್ರ ದಲ್ಲಿಯೇ ಪ್ರಕಟಿಸಲಾಗುವುದು ಎಂದು ಸಚಿವೆ ಉಮಾಶ್ರೀ ತಿಳಿಸಿದ್ದಾರೆ.
ಎಸ್. ಸೋಮಸುಂದರಂ (ಬೆಂಗಳೂರು) ಅವರಿಗೆ ಸಂತ ಶಿಶುನಾಳ ಶರೀಫ ಪ್ರಶಸ್ತಿ ದೊರೆತಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.