ADVERTISEMENT

ಅನುಪಮಾ ಶೆಣೈ ಅವರಿಂದ ‘ಭಾರತೀಯ ಜನಶಕ್ತಿ ಕಾಂಗ್ರೆಸ್‌‘ ಪಕ್ಷ ಘೋಷಣೆ

​ಪ್ರಜಾವಾಣಿ ವಾರ್ತೆ
Published 1 ನವೆಂಬರ್ 2017, 11:51 IST
Last Updated 1 ನವೆಂಬರ್ 2017, 11:51 IST
ಅನುಪಮಾ ಶೆಣೈ ಅವರಿಂದ ‘ಭಾರತೀಯ ಜನಶಕ್ತಿ ಕಾಂಗ್ರೆಸ್‌‘ ಪಕ್ಷ ಘೋಷಣೆ
ಅನುಪಮಾ ಶೆಣೈ ಅವರಿಂದ ‘ಭಾರತೀಯ ಜನಶಕ್ತಿ ಕಾಂಗ್ರೆಸ್‌‘ ಪಕ್ಷ ಘೋಷಣೆ   

ಕೂಡ್ಲಿಗಿ (ಬಳ್ಳಾರಿ): ಮಾಜಿ ಡಿವೈಎಸ್ಪಿ ಅನುಪಮಾ ಶೆಣೈ ಅವರು "ಭಾರತೀಯ ಜನಶಕ್ತಿ ಕಾಂಗ್ರೆಸ್ ಪಕ್ಷ"ವನ್ನು ಘೋಷಣೆ ಮಾಡಿದರು.

ಇಲ್ಲಿನ ಕಲ್ಯಾಣ ಮಂಟಪದಲ್ಲಿ ನಡೆದ ಸರಳ ಸಮಾರಂಭದಲ್ಲಿ ನೂತನ ಪಕ್ಷವನ್ನು ಘೋಷಣೆ ಮಾಡಿದರು

ಈ ವೇಳೆ ಸಾಮಾಜಿಕ ಕಾರ್ಯಕರ್ತ ರಾಜಶೇಖರ ಮುಲಾಲಿ, ರೈತ ಮುಖಂಡ ದರೂರು ಪುರುಷೋತ್ತಮ ಗೌಡ ಸೇರಿದಂತೆ ಅನುಪಮ ಶಣೈ ಅವರ ಬೆಂಬಲಿಗರು ಹಾಜರಿದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.