ADVERTISEMENT

ಅಪಘಾತ: ನಾಲ್ಕು ಮಂದಿ ಸಾವು

​ಪ್ರಜಾವಾಣಿ ವಾರ್ತೆ
Published 2 ಜೂನ್ 2018, 19:18 IST
Last Updated 2 ಜೂನ್ 2018, 19:18 IST
ಅಪಘಾತ: ನಾಲ್ಕು ಮಂದಿ ಸಾವು
ಅಪಘಾತ: ನಾಲ್ಕು ಮಂದಿ ಸಾವು   

ಕಲಬುರ್ಗಿ: ಜಿಲ್ಲೆಯ ಜೇವರ್ಗಿ ಪಟ್ಟಣದ ತಾಲ್ಲೂಕು ಕ್ರೀಡಾಂಗಣ ಬಳಿ ಎರಡು ಸರ್ಕಾರಿ ಬಸ್‌ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ, ನಾಲ್ಕು ಜನ ಮೃತಪಟ್ಟಿದ್ದಾರೆ.

ಈ ಅಪಘಾತದಲ್ಲಿ 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದು, ಅವರನ್ನು ಜೇವರ್ಗಿ ತಾಲ್ಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.

ಜೇವರ್ಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.