ಬೆಂಗಳೂರು: ‘ಅಭಿಪ್ರಾಯ ವ್ಯಕ್ತಪಡಿಸಿದ್ದಕ್ಕಾಗಿ ನನ್ನ ದೇಶದ ಯುವಕರಿಗೆ ಬೆದರಿಕೆ ಹಾಕಲಾಗುತ್ತಿದೆ. ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹತ್ತಿಕ್ಕುವ ಅನೇಕ ಪ್ರಕರಣಗಳನ್ನು ನಾವು ಗಮನಿಸುತ್ತಿದ್ದೇವೆಯೇ.. ಮಾತನಾಡಲು ಮುಂದಾಗುವ ಯುವ ಮನಸ್ಸುಗಳಲ್ಲಿ ಹೇಗೆ ಭೀತಿಯನ್ನು ಹರಡಲಾಗುತ್ತಿದೆ ಎಂಬುದನ್ನು ನಾವು ನೋಡಿದ್ದೇವೆಯೇ.. #justasking’ ಎಂದು ನಟ ಪ್ರಕಾಶ್ ರೈ ಟ್ವಿಟರ್‌ನಲ್ಲಿ ಪ್ರಶ್ನಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.