ಬೆಂಗಳೂರು: ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ವೇದಿಕೆ ಅಧ್ಯಕ್ಷರು ಮತ್ತು ಸದಸ್ಯರ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ರಾಜ್ಯ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು ಈ ಅರ್ಜಿಗಳನ್ನು www.kscdrc.kar.nic.in ವೆಬ್ಸೈಟ್ನಲ್ಲಿ ಲಭ್ಯವಾಗುವಂತೆ ಮಾಡಿದೆ. ಅರ್ಜಿ ಸಲ್ಲಿಸಲು ಅ.7 ಕಡೆಯ ದಿನ. ಅರ್ಜಿ ನಮೂನೆಗಳನ್ನು ಗ್ರಾಹಕರ ವ್ಯಾಜ್ಯಗಳ ಜಿಲ್ಲಾ ವೇದಿಕೆ ಅಥವಾ ರಾಜ್ಯ ಆಯೋಗದ ಕಚೇರಿಯಿಂದಲೂ ಪಡೆದುಕೊಳ್ಳಬಹುದು ಎಂದು ಪ್ರಕಟಣೆಯಲ್ಲಿ ಹೇಳಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.