ADVERTISEMENT

ಆತ್ಮಹತ್ಯೆಗೆ ಯತ್ನಿಸಿದ್ದ ಮಹಿಳಾ ಪೇದೆ ಸಾವು

​ಪ್ರಜಾವಾಣಿ ವಾರ್ತೆ
Published 8 ಡಿಸೆಂಬರ್ 2012, 22:00 IST
Last Updated 8 ಡಿಸೆಂಬರ್ 2012, 22:00 IST

ಗುಲ್ಬರ್ಗ: ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿ ತೀವ್ರ ಸುಟ್ಟ ಗಾಯಗಳಿಂದ ಬಳಲುತ್ತಿದ್ದ ಮಹಿಳಾ ಪೊಲೀಸ್ ಪೇದೆ, ಚಿತ್ತಾಪುರ ತಾಲ್ಲೂಕಿನ ವಾಡಿ ಪಟ್ಟಣದ ಸರಿತಾ ದೇವಿಸಿಂಗ್ (28) ಶನಿವಾರ ಮೃತಪಟ್ಟರು.

ತೀವ್ರ ಸುಟ್ಟ ಗಾಯಗಳಿಂದ ಬಳಲುತ್ತಿದ್ದ ಆಕೆಯನ್ನು ನಗರದ ಖಾಸಗಿ ಚಿಕಿತ್ಸೆಗೆ ದಾಖಲಿಸಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.