ADVERTISEMENT

ಆರ್‌ಟಿಪಿಎಸ್‌ನಲ್ಲಿ ಯಥಾಸ್ಥಿತಿ

​ಪ್ರಜಾವಾಣಿ ವಾರ್ತೆ
Published 14 ಅಕ್ಟೋಬರ್ 2011, 19:30 IST
Last Updated 14 ಅಕ್ಟೋಬರ್ 2011, 19:30 IST

ರಾಯಚೂರು: ಇಲ್ಲಿನ ಆರ್‌ಟಿಪಿಎಸ್‌ನ ಐದು ಘಟಕಗಳು ವಿದ್ಯುತ್ ಉತ್ಪಾದನೆಯಲ್ಲಿ ಗುರುವಾರದ ಯಥಾಸ್ಥಿತಿ ಕಾಯ್ದುಕೊಂಡಿದ್ದು, ಶುಕ್ರವಾರವೂ 900 ಮೆಗಾವಾಟ್ ವಿದ್ಯುತ್ ಉತ್ಪಾದನೆ ಆಗಿದೆ.

ಆರ್‌ಟಿಪಿಎಸ್ ಸ್ಥಾವರದ 1,3 ಮತ್ತು 8ನೇ ಘಟಕ ಸ್ಥಗಿತಗೊಂಡಿವೆ. ಕಲ್ಲಿದ್ದಲು ಸಂಗ್ರಹ: ಆರ್‌ಟಿಪಿಎಸ್ ಕಲ್ಲಿದ್ದಲು ಸಂಗ್ರಹಾಗಾರದಲ್ಲಿ 1.10 ಲಕ್ಷ ಮೆಟ್ರಿಕ್ ಟನ್ ಕಲ್ಲಿದ್ದಲು ಸಂಗ್ರಹ ಇದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.