ರಾಯಚೂರು: ಕಲ್ಲಿದ್ದಲು ಕೊರತೆ ಹಾಗೂ ತಾಂತ್ರಿಕ ಸಮಸ್ಯೆ ಕಾರಣದಿಂದ ವಿದ್ಯುತ್ ಉತ್ಪಾದನೆ ಸ್ಥಗಿತಗೊಳಿಸಿದ್ದ ಆರ್ಟಿಪಿಎಸ್ನ 6 ಮತ್ತು 8 ಈ ಎರಡು ಘಟಕಗಳಲ್ಲಿ 6ನೇ ಘಟಕವು ಸೋಮವಾರ ಮಧ್ಯಾಹ್ನ ವಿದ್ಯುತ್ ಉತ್ಪಾದನೆ ಆರಂಭಿಸಿತು. ಆದರೆ ಆವಿ ಪೂರೈಸುವ ಕೊಳವೆಯಲ್ಲಿ ತಾಂತ್ರಿಕ ಸಮಸ್ಯೆ ಕಾಣಿಸಿಕೊಂಡು 2ನೇ ಘಟಕವು ವಿದ್ಯುತ್ ಉತ್ಪಾದನೆ ಸ್ಥಗಿತಗೊಳಿಸಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.