
ಪ್ರಜಾವಾಣಿ ವಾರ್ತೆರಾಯಚೂರು: ಟ್ಯೂಬ್‌ನಲ್ಲಿ ಆವಿ ಸೋರಿಕೆ ಕಂಡು ಬಂದಿದ್ದರಿಂದ ಎರಡು ದಿನಗಳ ಹಿಂದೆ ವಿದ್ಯುತ್ ಉತ್ಪಾದನೆ ಸ್ಥಗಿತಗೊಳಿಸಿದ್ದ ಆರ್‌ಟಿಪಿಎಸ್‌ನ 4ನೇ ಘಟಕದ ದುರಸ್ತಿ ಕಾರ್ಯ ಪ್ರಗತಿಯಲ್ಲಿದೆ. ಸದ್ಯ ಒಟ್ಟು 1,400 ಮೆಗಾವಾಟ್ ವಿದ್ಯುತ್ ಉತ್ಪಾದಿಸಲಾಗುತ್ತಿದೆ ಎಂದು ಆರ್‌ಟಿಪಿಎಸ್ ಕಾರ್ಯನಿರ್ವಾಹಕ ನಿರ್ದೇಶಕ ಭಾಸ್ಕರ್ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.