ಮೂಡುಬಿದಿರೆ: ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ನವೆಂಬರ್ 26, 27, 28 ಮತ್ತು 29ರಂದು ವಿದ್ಯಾಗಿರಿಯಲ್ಲಿ ನಡೆಯುವ ಆಳ್ವಾಸ್ ನುಡಿಸಿರಿ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಹಿರಿಯ ವಿದ್ವಾಂಸ ಡಾ.ಟಿ.ವಿ.ವೆಂಕಟಾಚಲ ಶಾಸ್ತ್ರಿ ಆಯ್ಕೆಯಾಗಿದ್ದಾರೆ.
ನುಡಿಸಿರಿಯನ್ನು ಹಿರಿಯ ಸಾಹಿತಿ ಡಾ. ವೀಣಾ ಶಾಂತೇಶ್ವರ ಉದ್ಘಾಟಿಸಲಿದ್ದಾರೆ ಎಂದು ಸಂಸ್ಥೆಯ ಅಧ್ಯಕ್ಷ ಡಾ.ಎಂ ಮೋಹನ ಆಳ್ವ ಅವರು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.