
ಪ್ರಜಾವಾಣಿ ವಾರ್ತೆ
ಬೆಂಗಳೂರು: ‘ಡೆಕ್ಕನ್ ಹೆರಾಲ್ಡ್’ ಪತ್ರಿಕೆಯ ವಿಶೇಷ ವರದಿಗಾರ್ತಿ ಆಶಾ ಕೃಷ್ಣಸ್ವಾಮಿ ಅವರು ಡಾ. ಎನ್. ಉಷಾ ರಾಣಿ ಅವರ ಮಾರ್ಗದರ್ಶನದಲ್ಲಿ ಮಂಡಿಸಿದ ‘ರಾಜಕಾರಣಿಗಳ ಮೇಲೆ ಹೊಸ ಮಾಧ್ಯಮಗಳ ಪ್ರಭಾವ– ಕರ್ನಾಟಕ ರಾಜ್ಯದಲ್ಲಿ ವಿಮರ್ಶಾತ್ಮಕ ಅಧ್ಯಯನ’ ಎಂಬ ವಿಷಯದ ಕುರಿತು ಇಂಗ್ಲಿಷ್ ಭಾಷೆಯಲ್ಲಿ ಸಲ್ಲಿಸಿದ ಮಹಾಪ್ರಬಂಧಕ್ಕೆ ಮೈಸೂರು ವಿಶ್ವವಿದ್ಯಾಲಯ ಪಿಎಚ್.ಡಿ ಪದವಿ ನೀಡಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.