ADVERTISEMENT

ಇಂದಿನಿಂದ ಡಿಇಡಿ ಪರೀಕ್ಷೆ

​ಪ್ರಜಾವಾಣಿ ವಾರ್ತೆ
Published 12 ಮೇ 2019, 20:15 IST
Last Updated 12 ಮೇ 2019, 20:15 IST

ಬೆಂಗಳೂರು: ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ (ಇತರೆ ಪರೀಕ್ಷೆಗಳು) ವತಿಯಿಂದ ಮೇ 14ರಿಂದ 25ರ ವರೆಗೆ ಪ್ರಥಮ ಮತ್ತು ದ್ವಿತೀಯ ಡಿಇಎಲ್‌.ಇಡಿ/ ಡಿಇಡಿ ಪರೀಕ್ಷೆಗಳನ್ನು ನಡೆಸಲಾಗುತ್ತದೆ. ಆಯಾ ಜಿಲ್ಲೆಗಳ ಡಯಟ್‌ನಿಂದ ಪ್ರವೇಶ ಪತ್ರಗಳನ್ನು ಪಡೆದುಕೊಳ್ಳಬಹುದು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.