ಬೆಂಗಳೂರು: ತಾಂತ್ರಿಕ ಪರೀಕ್ಷಾ ಮಂಡಳಿಯು ಕಳೆದ ಏಪ್ರಿಲ್- ಮೇ ತಿಂಗಳಲ್ಲಿ ನಡೆಸಿದ ವಿವಿಧ ಡಿಪ್ಲೊಮಾ ಪರೀಕ್ಷೆಗಳ ಫಲಿತಾಂಶವನ್ನು ಶುಕ್ರವಾರ ಮಧ್ಯಾಹ್ನ 3 ಗಂಟೆಗೆ ಆಯಾ ಪಾಲಿಟೆಕ್ನಿಕ್ಗಳಲ್ಲಿ ಪ್ರಕಟಿಸಲಾಗುವುದು ಎಂದು ಮಂಡಳಿಯ ಪ್ರಕಟಣೆ ತಿಳಿಸಿದೆ. ಇದಲ್ಲದೆ ವೆಬ್ಸೈಟ್ನಲ್ಲಿ ಫಲಿತಾಂಶ ಲಭ್ಯವಾಗಲಿದೆ. ವೆಬ್ಸೈಟ್ ವಿಳಾಸ: http:/www.dte.kar.nic.in
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.