
ಪ್ರಜಾವಾಣಿ ವಾರ್ತೆ
ಬೆಂಗಳೂರು: ದ್ವಿತೀಯ ಪಿಯುಸಿ ಫಲಿತಾಂಶ ಗುರುವಾರ ಬೆಳಿಗ್ಗೆ 11 ಗಂಟೆ ನಂತರ ವೆಬ್ಸೈಟ್ಗಳಲ್ಲಿ ಲಭ್ಯವಾಗಲಿದೆ. ಎಸ್‌ಎಂಎಸ್ ಮೂಲಕವೂ ಫಲಿತಾಂಶದ ವಿವರ ಪಡೆಯಲು ವ್ಯವಸ್ಥೆ ಮಾಡಲಾಗಿದೆ.
ಎಸ್‌ಎಂಎಸ್ ಕಳುಹಿಸಲು: SMS-KAR12 ಎಂದು ಬರೆದು ಸ್ಪೇಸ್ ಕೊಟ್ಟು ನೋಂದಣಿ ಸಂಖ್ಯೆ ನಮೂದಿಸಿ 56263 ಕ್ಕೆ ಎಸ್‌ಎಂಎಸ್ ಕಳುಹಿಸಬೇಕು.
SMS Results KAR12 ಟೈಪ್ ಮಾಡಿ, ಸ್ಪೇಸ್ ಕೊಟ್ಟ ನಂತರ ನೋಂದಣಿ ಸಂಖ್ಯೆ ನಮೂದಿಸಬೇಕು. ಬಳಿಕ 5676750 ಗೆ ಎಸ್‌ಎಂಎಸ್ ಕಳುಹಿಸಬೇಕು.
ಕರೆ ಮಾಡಲು ಸಂಪರ್ಕಿಸಿ: 58888, *588#
ವೆಬ್‌ಸೈಟ್‌ಗಳ ವಿಳಾಸ:
http://www.pue.kar.nic.in
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.