ADVERTISEMENT

ಇಂದು (ಫೆ.28) ಸಂಜೆ 7 ಕ್ಕೆ: ‘ಪ್ರಜಾವಾಣಿ’ ಫೇಸ್‌ಬುಕ್‌ ಲೈವ್‌ನಲ್ಲಿ ಸಿಎಂ ಸಿದ್ದರಾಮಯ್ಯ

​ಪ್ರಜಾವಾಣಿ ವಾರ್ತೆ
Published 28 ಫೆಬ್ರುವರಿ 2018, 11:22 IST
Last Updated 28 ಫೆಬ್ರುವರಿ 2018, 11:22 IST
ಇಂದು (ಫೆ.28) ಸಂಜೆ 7 ಕ್ಕೆ:  ‘ಪ್ರಜಾವಾಣಿ’  ಫೇಸ್‌ಬುಕ್‌ ಲೈವ್‌ನಲ್ಲಿ ಸಿಎಂ ಸಿದ್ದರಾಮಯ್ಯ
ಇಂದು (ಫೆ.28) ಸಂಜೆ 7 ಕ್ಕೆ: ‘ಪ್ರಜಾವಾಣಿ’ ಫೇಸ್‌ಬುಕ್‌ ಲೈವ್‌ನಲ್ಲಿ ಸಿಎಂ ಸಿದ್ದರಾಮಯ್ಯ   

ಬೆಂಗಳೂರು: ‘ಪ್ರಜಾವಾಣಿ’ ಸಂವಾದದಲ್ಲಿ ಸಿಎಂ ಸಿದ್ದರಾಮಯ್ಯ ಇಂದು (ಫೆ.28) ಸಂಜೆ 7 ಕ್ಕೆ ಫೇಸ್‌ಬುಕ್‌ ಲೈವ್‌ನಲ್ಲಿ ನೇರ ಪ್ರಶ್ನೆಗಳಿಗೆ ಉತ್ತರಿಸಲಿದ್ದಾರೆ.

ಸಿದ್ದರಾಮಯ್ಯ ಅವರ ಫೇಸ್‌ಬುಕ್ ಲೈವ್ ವೀಕ್ಷಿಸಲು ಪ್ರಜಾವಾಣಿ ಫೇಸ್‌ಬುಕ್‌ ಪೇಜ್‌ ಅನ್ನು ಕ್ಲಿಕ್ಕಿಸಿ: facebook.com/prajavani.net

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT