ADVERTISEMENT

ಇಂದು ಸಿಇಟಿ ಫಲಿತಾಂಶ

​ಪ್ರಜಾವಾಣಿ ವಾರ್ತೆ
Published 1 ಜೂನ್ 2018, 4:41 IST
Last Updated 1 ಜೂನ್ 2018, 4:41 IST
–ಸಾಂದರ್ಭಿಕ ಚಿತ್ರ
–ಸಾಂದರ್ಭಿಕ ಚಿತ್ರ   

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವಿವಿಧ ವೃತ್ತಿಪರ ಕೋರ್ಸ್‌ಗಳಿಗೆ ನಡೆಸಿದ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಫಲಿತಾಂಶ ಶುಕ್ರವಾರ ಪ್ರಕಟವಾಗಲಿದೆ.

ಮಧ್ಯಾಹ್ನ 1 ಗಂಟೆಗೆ ಫಲಿತಾಂಶ ಬಿಡುಗಡೆಯಾಗಲಿದ್ದು, 3ಗಂಟೆಗೆ ವೆಬ್‌ಸೈಟ್‌ಗಳಲ್ಲಿ ಲಭ್ಯವಾಗಲಿದೆ.

ಫಲಿತಾಂಶಕ್ಕಾಗಿ ವೀಕ್ಷಿಸಬೇಕಾದ ವೆಬ್‌ಸೈಟ್‌ಗಳು:
http://kea.kar.nic.in
http://cet.kar.nic.in
http://karresults.nic.in

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.