ಬೆಂಗಳೂರು: ಇಬ್ಬರು ಐಎಎಸ್ ಅಧಿಕಾರಿಗಳನ್ನು ಸರ್ಕಾರ ಶನಿವಾರ ವರ್ಗಾವಣೆ ಮಾಡಿದೆ.
ಎ.ಬಿ.ಇಬ್ರಾಹಿಂ – ಜಿಲ್ಲಾಧಿಕಾರಿ, ದಕ್ಷಿಣ ಕನ್ನಡ. ಬಡ್ಡಿಪುಡಿ ವಿಜಯಾ ಜ್ಯೋತ್ಸ್ನಾ – ಉಪ ಕಾರ್ಯದರ್ಶಿ, ರಾಯಚೂರು ಜಿಲ್ಲಾ ಪಂಚಾಯತ್. ಅಲ್ಲದೆ ಹೆಚ್ಚುವರಿಯಾಗಿ ಜಿಲ್ಲಾ ಪಂಚಾಯತ್ ಸಿಇಒ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.