ADVERTISEMENT

ಉತ್ತರ ವಲಯ ಐಜಿಪಿ ಅಲೋಕ್ ಕುಮಾರ್‌ಗೆ ಜೀವ ಬೆದರಿಕೆ

​ಪ್ರಜಾವಾಣಿ ವಾರ್ತೆ
Published 26 ಏಪ್ರಿಲ್ 2018, 9:34 IST
Last Updated 26 ಏಪ್ರಿಲ್ 2018, 9:34 IST
ಉತ್ತರ ವಲಯ ಐಜಿಪಿ ಅಲೋಕ್ ಕುಮಾರ್‌ಗೆ ಜೀವ ಬೆದರಿಕೆ
ಉತ್ತರ ವಲಯ ಐಜಿಪಿ ಅಲೋಕ್ ಕುಮಾರ್‌ಗೆ ಜೀವ ಬೆದರಿಕೆ   

ಬೆಳಗಾವಿ: ಉತ್ತರ ವಲಯ ಐಜಿಪಿ ಅಲೋಕ್ ಕುಮಾರ್ ಅವರಿಗೆ ಜೀವ ಬೆದರಿಕೆ ನೀಡಿರುವ ಕುರಿತು ಇಲ್ಲಿನ ಎಪಿಎಂಸಿ ಠಾಣೆಯಲ್ಲಿ ದೂರು ದಾಖಲಾಗಿದೆ.

ಇದೇ 21ರ ರಾತ್ರಿ 9.30ರ ಸುಮಾರಿಗೆ ಕರೆ ಮಾಡಿದ ವ್ಯಕ್ತಿ ಜೀವ ಬೆದರಿಕೆ ಹಾಕಿದ್ದಾರೆ. 79909 14584 ಸಂಖ್ಯೆಯಿಂದ ಕರೆ ಬಂದಿತ್ತು. ಈ ವರ್ಷ ತೋರಿಸುತ್ತೇನೆ ನಾನು ಯಾರೆಂದು. ನಾನು ಎಂ.ಎಸ್. ಅಲಿಖಾನ್ ನಕ್ಸಲೈಟ್ ಎಂದು ಹೇಳಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಈ ಕುರಿತು ಪ್ರತಿಕ್ರಿಯೆಗೆ ಅಲೋಕ್ ಕುಮಾರ್ ಲಭ್ಯವಾಗಲಿಲ್ಲ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.