ADVERTISEMENT

ಉಪನಿಯಮ ರೂಪಿಸಲು ಸೂಚನೆ

​ಪ್ರಜಾವಾಣಿ ವಾರ್ತೆ
Published 6 ಅಕ್ಟೋಬರ್ 2012, 19:30 IST
Last Updated 6 ಅಕ್ಟೋಬರ್ 2012, 19:30 IST

ಬೆಂಗಳೂರು: ಖಾಸಗಿ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಜಾಹೀರಾತು ಫಲಕ ಅಳವಡಿಸುವ ಸಂಬಂಧ, ರಾಜ್ಯದ ಗ್ರಾಮ ಪಂಚಾಯಿತಿಗಳಿಗೆ ಅನ್ವಯ ಆಗುವಂತೆ ಮಾದರಿ ಉಪನಿಯಮಗಳನ್ನು ರೂಪಿಸುವಂತೆ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.

ಖಾಸಗಿ ಜಾಹೀರಾತು ಕಂಪೆನಿಯೊಂದು ಸಲ್ಲಿಸಿದ್ದ ದೂರಿನ ವಿಚಾರಣೆ ನಡೆಸಿದ ನ್ಯಾಯಮೂರ್ತಿ ರಾಮಮೋಹನ ರೆಡ್ಡಿ ಅವರು, ಪಂಚಾಯತ್ ರಾಜ್ ಕಾಯ್ದೆಯಡಿ ಉಪ ನಿಯಮಗಳನ್ನು ರೂಪಿಸುವಂತೆ ನಿರ್ದೇಶನ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.