ADVERTISEMENT

ಉಪನ್ಯಾಸಕರ ವರ್ಗಾವಣೆಗೆ ಕೌನ್ಸೆಲಿಂಗ್

​ಪ್ರಜಾವಾಣಿ ವಾರ್ತೆ
Published 6 ಜುಲೈ 2013, 19:59 IST
Last Updated 6 ಜುಲೈ 2013, 19:59 IST

ಬೆಂಗಳೂರು: ಸರ್ಕಾರಿ ಪದವಿ ಪೂರ್ವ ಕಾಲೇಜು ಉಪನ್ಯಾಸಕರ ವರ್ಗಾವಣೆಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಕೌನ್ಸೆಲಿಂಗ್ ಮೂಲಕ ವರ್ಗಾವಣೆ ಬಯಸುವ ಉಪನ್ಯಾಸಕರು ಇದೇ 10ರ ಒಳಗೆ ಅರ್ಜಿ ಸಲ್ಲಿಸಬೇಕು.

ಆನ್‌ಲೈನ್ ಹೊರತುಪಡಿಸಿ ಬೇರೆ ರೂಪದಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಇರುವುದಿಲ್ಲ. ಕೋರಿಕೆ ಮತ್ತು ಪರಸ್ಪರ ವರ್ಗಾವಣೆಗೂ ಆನ್‌ಲೈನ್ ಮೂಲಕವೇ ಅರ್ಜಿ ಸಲ್ಲಿಸಬೇಕು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.