ಗುಲ್ಬರ್ಗ: ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷದೊಂದಿಗೆ ಹೊಂದಾಣಿಕೆ ಮಾಡಿಕೊಳ್ಳುವ ಬಗ್ಗೆ ಹೈದರಾಬಾದ್ ಕರ್ನಾಟಕ ಹೋರಾಟ ಸಮಿತಿಯಲ್ಲಿ ಚರ್ಚೆ ನಡೆದಿದೆ ಎಂದು ಮಾಜಿ ಸಚಿವ ವೈಜನಾಥ ಪಾಟೀಲ ಶುಕ್ರವಾರ ಇಲ್ಲಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
ಆದರೆ, ಈ ಕುರಿತು ಇನ್ನೂ ತೀರ್ಮಾನಿಸಿಲ್ಲ. ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.