ADVERTISEMENT

ಎಚ್.ಕೆ.ರಮಾನಂದ ನಿಧನ

​ಪ್ರಜಾವಾಣಿ ವಾರ್ತೆ
Published 3 ಜುಲೈ 2013, 19:59 IST
Last Updated 3 ಜುಲೈ 2013, 19:59 IST

ಬೆಂಗಳೂರು:  ರಾಜ್ಯ ವಿಧಾನಸಭೆ ಸಚಿವಾಲಯದ ನಿವೃತ್ತ ಉಪಕಾರ್ಯದರ್ಶಿ ಎಚ್.ಕೆ.ರಮಾನಂದ (85) ಅವರು ರಾಜಾಜಿನಗರದಲ್ಲಿರುವ ತಮ್ಮ ಗೃಹದಲ್ಲಿ ಬುಧವಾರ ಬೆಳಿಗ್ಗೆ ಹೃದಯಾಘಾತದಿಂದ ನಿಧನರಾದರು.

ಮೃತರಿಗೆ ಮೂವರು ಪುತ್ರರು ಹಾಗೂ ಪುತ್ರಿ ಇದ್ದಾರೆ. ಕಾಗೋಡು ತಿಮ್ಮಪ್ಪ ಅವರು ಲೋಕೋಪಯೋಗಿ ಸಚಿವರಾಗಿದ್ದಾಗ ಅವರ ಆಪ್ತ ಕಾರ್ಯದರ್ಶಿಯಾಗಿ ರಮಾನಂದ ಅವರು ಕಾರ್ಯ ನಿರ್ವಹಿಸಿದ್ದರು.

ಅಂತ್ಯಕ್ರಿಯೆ ಸ್ವಗ್ರಾಮವಾದ ತೀರ್ಥಹಳ್ಳಿ ತಾಲ್ಲೂಕಿನ ಬೇಗುಹಳ್ಳಿಯಲ್ಲಿ ನಡೆಯಿತು. ಮೃತರ ಕುಟುಂಬ ಸದಸ್ಯರ ಸಂಪರ್ಕಕ್ಕೆ ಮೊಬೈಲ್‌ಸಂಖ್ಯೆ- 94812 43974.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.