ADVERTISEMENT

ಎಲ್ಲೆಡೆ ಒಣಹವೆ

​ಪ್ರಜಾವಾಣಿ ವಾರ್ತೆ
Published 3 ಜನವರಿ 2012, 19:30 IST
Last Updated 3 ಜನವರಿ 2012, 19:30 IST

ಬೆಂಗಳೂರು: ಮಂಗಳವಾರ ಬೆಳಿಗ್ಗೆ 8.30 ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳಲ್ಲಿ ರಾಜ್ಯದ ಕರಾವಳಿ ಸೇರಿದಂತೆ ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಒಣಹವೆ ಮುಂದುವರಿದಿದೆ. ಮೈಸೂರಿನಲ್ಲಿ  ಕನಿಷ್ಠ ಉಷ್ಣಾಂಶ 12.1 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.

ಮುಂದಿನ 48 ಗಂಟೆಗಳ ಕಾಲ ಒಣ ಹವೆ ಮುಂದುವರಿಯಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.