ADVERTISEMENT

ಎಸ್ಸೆಸ್ಸೆಲ್ಸಿ ಪರೀಕ್ಷೆ: ಎಂಟು ಡಿಬಾರ್

​ಪ್ರಜಾವಾಣಿ ವಾರ್ತೆ
Published 8 ಏಪ್ರಿಲ್ 2011, 19:30 IST
Last Updated 8 ಏಪ್ರಿಲ್ 2011, 19:30 IST

ಬೆಂಗಳೂರು: ಎಸ್ಸೆಸ್ಸೆಲ್ಸಿ ತೃತೀಯ ಭಾಷೆಯ ಪರೀಕ್ಷೆಯಲ್ಲಿ ಶುಕ್ರವಾರ ನಕಲು ಮಾಡುತ್ತಿದ್ದ ಎಂಟು ಮಂದಿ ವಿದ್ಯಾರ್ಥಿಗಳನ್ನು ಡಿಬಾರ್ ಮಾಡಲಾಗಿದೆ. ಮಧುಗಿರಿಯಲ್ಲಿ ಐವರು, ಕೋಲಾರದಲ್ಲಿ ಒಬ್ಬರು, ಗುಲ್ಬರ್ಗದಲ್ಲಿ ಇಬ್ಬರನ್ನು ಡಿಬಾರ್ ಮಾಡಲಾಗಿದೆ ಎಂದು ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ ಪ್ರಕಟಣೆ ತಿಳಿಸಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.