ADVERTISEMENT

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಆತ್ಮಹತ್ಯೆ

​ಪ್ರಜಾವಾಣಿ ವಾರ್ತೆ
Published 7 ಮೇ 2018, 19:30 IST
Last Updated 7 ಮೇ 2018, 19:30 IST
ಶೆಫಾಲಿ
ಶೆಫಾಲಿ   

ಕಾರವಾರ: ತಾಲ್ಲೂಕಿನ ಮಾಜಾಳಿ ಗ್ರಾಮದ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಶೆಫಾಲಿ ಉಲ್ಲಾಸ ಪಡವಳಕರ್‌ (15),  ನೇಣು ಬಿಗಿದುಕೊಂಡು ಸೋಮವಾರ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ನಗರದ ಹಿಂದೂ ಹೈಸ್ಕೂಲಿನ ವಿದ್ಯಾರ್ಥಿನಿಯಾಗಿದ್ದ ಆಕೆ, ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಶೇ 66.24 (625ಕ್ಕೆ 414) ಅಂಕ ಪಡೆದಿದ್ದಳು. ತಾನು ನಿರೀಕ್ಷಿಸಿದ್ದಕ್ಕಿಂತ ಕಡಿಮೆ ಅಂಕ ಬಂದಿದೆಯೆಂದು ಆಕೆ ಬೇಸರಗೊಂಡಿದ್ದಳು ಎಂದು ಸಂಬಂಧಿಕರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT