ಬೆಂಗಳೂರು: ರಾಜ್ಯ ಮಾನವ ಹಕ್ಕುಗಳ ಆಯೋಗಕ್ಕೆ ಇನ್ನು ಮುಂದೆ ಇ-ಮೇಲ್ ಮೂಲಕವೂ ದೂರು ನೀಡಬಹುದು. ಹಾಗೆಯೇ, ದೂರು ನೀಡುವಾಗ ಬಳಸಬೇಕಾದ ನಮೂನೆಯನ್ನು ಆಯೋಗದ ನೂತನ ವೆಬ್‌ಸೈಟ್ ಮೂಲಕ ಡೌನ್‌ಲೋಡ್ ಮಾಡಿಕೊಳ್ಳಬಹುದು.
ದೂರು ನೀಡಲು ಈ ಇ-ಮೇಲ್ ವಿಳಾಸ ಬಳಸಬೇಕು: kshrc2007@gmail.com
ದೂರಿನ ನಮೂನೆ ಈ ವೆಬ್‌ಸೈಟ್‌ನಲ್ಲಿ ಲಭ್ಯ. ವಿಳಾಸ: www.kshrc.kar.nic.in
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.