ಬೆಂಗಳೂರು: ಐಎಎಸ್ ಅಧಿಕಾರಿ ರತನ್ ಯು. ಕೇಲ್ಕರ್ ಅವರನ್ನು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಇ–ಆಡಳಿತ ಕೇಂದ್ರದ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಯಾಗಿ ನೇಮಕ ಮಾಡಿ ಸರ್ಕಾರ ಸೋಮವಾರ ಆದೇಶ ಹೊರಡಿಸಿದೆ.
ಈ ಹುದ್ದೆಯಲ್ಲಿದ್ದ ಐಎಫ್ಎಸ್ ಅಧಿಕಾರಿ ಡಾ.ಡಿ.ಎಸ್.ರವೀಂದ್ರನ್ ಅವರಿಗೆ ಯಾವುದೇ ಹುದ್ದೆ ತೋರಿಸಿಲ್ಲ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.