ADVERTISEMENT

ಒಂಬತ್ತು ಅಧಿಕಾರಿಗಳ ಮನೆ, ಕಚೇರಿಯಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಆಸ್ತಿ ಪತ್ತೆ: ಎಸಿಬಿಯಿಂದ ಮಾಹಿತಿ

​ಪ್ರಜಾವಾಣಿ ವಾರ್ತೆ
Published 12 ಮಾರ್ಚ್ 2018, 7:48 IST
Last Updated 12 ಮಾರ್ಚ್ 2018, 7:48 IST
ಚಿಕ್ಕಮಗಳೂರು ಪ್ರಾದೇಶಿಕ ಸಾರಿಗೆ ಕಚೇರಿಯ (ಆರ್‌ಟಿಒ) ವಿರೂಪಾಕ್ಷ ಅವರ ಮನೆಯಲ್ಲಿ ಎಸಿಬಿ ಅಧಿಕಾರಿಗಳು ಶೋಧ ಕಾರ್ಯ ನಡೆಸಿದ್ದ ಸಂದರ್ಭದ ಚಿತ್ರ
ಚಿಕ್ಕಮಗಳೂರು ಪ್ರಾದೇಶಿಕ ಸಾರಿಗೆ ಕಚೇರಿಯ (ಆರ್‌ಟಿಒ) ವಿರೂಪಾಕ್ಷ ಅವರ ಮನೆಯಲ್ಲಿ ಎಸಿಬಿ ಅಧಿಕಾರಿಗಳು ಶೋಧ ಕಾರ್ಯ ನಡೆಸಿದ್ದ ಸಂದರ್ಭದ ಚಿತ್ರ   

ಬೆಂಗಳೂರು: ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಿಸಿದಂತೆ ಭ್ರಷ್ಟಾಚಾರ ನಿಗ್ರಹ ದಳದ (ಎಸಿಬಿ) ಅಧಿಕಾರಿಗಳು ರಾಜ್ಯದ ವಿವಿಧೆಡೆಗಳಲ್ಲಿ ಒಂಬತ್ತು ಅಧಿಕಾರಿಗಳ ಮನೆ ಮತ್ತು ಕಚೇರಿಗಳ ಮೇಲೆ ಶುಕ್ರವಾರ ಶೋಧ ನಡೆಸಿದ್ದರು.

ಶೋಧ ಕಾರ್ಯದ ವೇಳೆ ಕೋಟ್ಯಂತರ ರೂಪಾಯಿ ಮೌಲ್ಯದ ಸ್ಥಿರ ಮತ್ತು ಚರಾಸ್ತಿಗಳು ಪತ್ತೆಯಾಗಿವೆ ಎಂದು ಭ್ರಷ್ಟಾಚಾರ ನಿಗ್ರಹ ದಳ ತಿಳಿಸಿದೆ. ಜತೆಗೆ, ಪತ್ತೆಯಾಗಿರುವ ಸಂಪತ್ತಿನ ಬಗ್ಗೆ ಮಾಹಿತಿಯನ್ನೊಳಗೊಂಡ ಪ್ರಕಟಣೆ ಬಿಡುಗಡೆ ಮಾಡಿದೆ.

(ಎಸಿಬಿ ಪ್ರಕಟಣೆಯ ಪ್ರತಿ)

ADVERTISEMENT

ಇದನ್ನೂ ಓದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.