ADVERTISEMENT

ಒಣಹವೆ ಮುಂದುವರಿಕೆ

​ಪ್ರಜಾವಾಣಿ ವಾರ್ತೆ
Published 2 ಡಿಸೆಂಬರ್ 2012, 20:54 IST
Last Updated 2 ಡಿಸೆಂಬರ್ 2012, 20:54 IST

ಬೆಂಗಳೂರು: ಭಾನುವಾರ ಬೆಳಿಗ್ಗೆ 8.30ಕ್ಕೆ ಕೊನೆಗೊಂಡಂತೆ ರಾಜ್ಯದಲ್ಲಿ ಈಶಾನ್ಯ ಮಾರುತ ಕ್ಷೀಣಿಸಿದ್ದು, ರಾಜ್ಯ ದಾದ್ಯಂತ ಒಣಹವೆ ಮುಂದುವರೆದಿದೆ.

ಮುನ್ಸೂಚನೆ: ಮುಂದಿನ 48 ಗಂಟೆಗಳವರೆಗೂ ರಾಜ್ಯದ ಕರಾವಳಿ, ಉತ್ತರ ಮತ್ತು ದಕ್ಷಿಣ ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT