
ಪ್ರಜಾವಾಣಿ ವಾರ್ತೆಬೆಂಗಳೂರು: ಕನಕದಾಸರ ಅಧ್ಯಯನ, ಸಂಶೋಧನಾ ಕೇಂದ್ರದ ಕಾರ್ಯಾನುಷ್ಠಾನ ಮಂಡಳಿ ಪುನರ್ ರಚಿಸಿ ಸರ್ಕಾರ ಆದೇಶ ಹೊರಡಿಸಿದೆ.
ಡಾ.ಹಿ.ಶಿ.ರಾಮಚಂದ್ರಗೌಡ, ಪ್ರೊ.ಶಿವಗಂಗಾ ರುಮ್ಮಾ, ಡಾ.ನಟರಾಜ್ ಬೂದಾಳು, ಪ್ರೊ.ಎಚ್.ಎಸ್. ಪಟೇಲ್, ಡಾ.ರಾಮಕೃಷ್ಣ ಮರಾಠೆ, ಡಾ.ಆರ್.ಸುನಂದಮ್ಮ, ಕಾ.ತ.ಚಿಕ್ಕಣ್ಣ (ಸದಸ್ಯರು).
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.