ಬೆಂಗಳೂರು: ನಿರೀಕ್ಷೆಯಂತೆ ರಾಜ್ಯಸಭೆಯ ಒಂದು ಸ್ಥಾನಕ್ಕೆ ನಡೆದ ಉಪಚುನಾವಣೆಯಲ್ಲಿ ಬಿಜೆಪಿ ಆಭ್ಯರ್ಥಿ ಬಾಲಿವುಡ್ ನಟಿ ಹೇಮಮಾಲಿನಿ ಜಯಗಳಿಸಿದ್ದಾರೆ.
ಹೇಮಾಮಾಲಿನಿ ಅವರಿಗೆ ಪ್ರತಿಸ್ಪರ್ಧಿಯಾಗಿ ವಿಮರ್ಶಕ ಮರುಳಸಿದ್ದಪ್ಪ ಅವರು ಸ್ಪರ್ಧಿಸಿದ್ದರು. ಮರುಳಸಿದ್ದಪ್ಪ ಅವರಿಗೆ ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳ ಬೆಂಬಲ ಇತ್ತು. ಅವರು ‘ಕನ್ನಡಿಗರ ಸ್ವಾಭಿಮಾನ’ದ ಹೆಸರಿನಲ್ಲಿ ಸ್ಪರ್ಧಿಸಿದ್ದರಿಂದ ಚುನಾವಣೆ ಸಾಕಷ್ಟು ಕೂತುಹಲ ಮೂಡಿಸಿತ್ತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.