
ಪ್ರಜಾವಾಣಿ ವಾರ್ತೆಬೆಂಗಳೂರು: ಜೂನ್ 29ರಂದು ನಡೆಯಬೇಕಿದ್ದ ದ್ವಿತೀಯ ಪಿ.ಯು. ಕನ್ನಡ ಐಚ್ಛಿಕ ವಿಷಯದ ಪೂರಕ ಪರೀಕ್ಷೆಯನ್ನು ಜುಲೈ 6ಕ್ಕೆ ಮುಂದೂಡಲಾಗಿದೆ.
ದ್ವಿತೀಯ ಪಿ.ಯು. ಪೂರಕ ಪರೀಕ್ಷೆಯ ಶುಲ್ಕ ಪಾವತಿಗೆ ಜೂನ್ 16 ಕೊನೇಯ ದಿನ ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.