ADVERTISEMENT

ಕನ್ನಡ ವಿ.ವಿ: ಲೋಕಾಯುಕ್ತರಿಂದ :ಕಡತ ಪರಿಶೀಲನೆ

​ಪ್ರಜಾವಾಣಿ ವಾರ್ತೆ
Published 15 ಮಾರ್ಚ್ 2012, 19:30 IST
Last Updated 15 ಮಾರ್ಚ್ 2012, 19:30 IST

ಹೊಸಪೇಟೆ: ಇಲ್ಲಿಗೆ ಹತ್ತಿರದ ಹಂಪಿ ಕನ್ನಡ ವಿಶ್ವವಿದ್ಯಾಲಯದ ಕಡತಗಳನ್ನು ಲೋಕಾಯುಕ್ತ ಅಧಿಕಾರಿಗಳ ತಂಡ ಗುರುವಾರ ಪರಿಶೀಲಿಸಿತು. ಕುಲ ಸಚಿವರ ಅನುಪಸ್ಥಿತಿಯಲ್ಲಿ ಅವರ ಕಚೇರಿಯ ಕೆಲ ಕಡತಗಳನ್ನು 6 ಜನರ ಲೋಕಾಯುಕ್ತ ಅಧಿಕಾರಿಗಳ ತಂಡ, ಮೂಕರ್ಜಿಯ ಹಿನ್ನೆಲೆಯಲ್ಲಿ ಪರಿಶೀಲಿಸಿತು ಎನ್ನಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.