ಬೆಂಗಳೂರು: ಮಂಗಳವಾರ ಬೆಳಿಗ್ಗೆ 8.30ಕ್ಕೆ ಕೊನೆಗೊಂಡಂತೆ ರಾಜ್ಯದಲ್ಲಿ ಒಣಹವೆ ಮುಂದುವರಿದಿದೆ.
ಕಲಬುರ್ಗಿಯಲ್ಲಿ 40 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ಹಾಗೂ ಬೀದರಿನಲ್ಲಿ 18.4 ಡಿಗ್ರಿಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.