ADVERTISEMENT

ಕಲಬುರ್ಗಿಯಲ್ಲಿ ಗರಿಷ್ಠ ಉಷ್ಣಾಂಶ

​ಪ್ರಜಾವಾಣಿ ವಾರ್ತೆ
Published 26 ಮಾರ್ಚ್ 2018, 19:30 IST
Last Updated 26 ಮಾರ್ಚ್ 2018, 19:30 IST

ಬೆಂಗಳೂರು: ಸೋಮವಾರ ಬೆಳಿಗ್ಗೆ 8.30ಕ್ಕೆ ಕೊನೆಗೊಂಡಂತೆ ದಕ್ಷಿಣ ಒಳನಾಡು ಹಾಗೂ ಕರಾವಳಿಯ ಕೆಲಭಾಗಗಳಲ್ಲಿ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಕಲಬುರ್ಗಿಯಲ್ಲಿ 40.2 ಡಿಗ್ರಿ ಸೆಲ್ಸಿಯಸ್‌ ಗರಿಷ್ಠ ಉಷ್ಣಾಂಶ ಹಾಗೂ ಮೈಸೂರಿನಲ್ಲಿ 16.8 ಡಿಗ್ರಿ ಸೆಲ್ಸಿಯಸ್‌ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT