ADVERTISEMENT

ಕಲಬುರ್ಗಿ: ಕೆಎಸ್‌ಆರ್‌ಟಿಸಿ ಬಸ್ ಡಿಪೋದಲ್ಲಿ ಬೆಂಕಿ –ಎಂಟು ಬಸ್ಸು ಭಸ್ಮ

​ಪ್ರಜಾವಾಣಿ ವಾರ್ತೆ
Published 28 ಫೆಬ್ರುವರಿ 2018, 14:38 IST
Last Updated 28 ಫೆಬ್ರುವರಿ 2018, 14:38 IST
ಕಲಬುರ್ಗಿ: ಕೆಎಸ್‌ಆರ್‌ಟಿಸಿ ಬಸ್ ಡಿಪೋದಲ್ಲಿ ಬೆಂಕಿ –ಎಂಟು ಬಸ್ಸು ಭಸ್ಮ
ಕಲಬುರ್ಗಿ: ಕೆಎಸ್‌ಆರ್‌ಟಿಸಿ ಬಸ್ ಡಿಪೋದಲ್ಲಿ ಬೆಂಕಿ –ಎಂಟು ಬಸ್ಸು ಭಸ್ಮ   

ಕಲಬುರ್ಗಿ: ಇಲ್ಲಿನ NEKRTC ಡಿಪೋ 3ರಲ್ಲಿ ಬುಧವಾರ ಭಾರಿ ಅಗ್ನಿ ಅವಘಡ ಸಂಭವಿಸಿದೆ. 

ಘಟನೆಯಲ್ಲಿ ಹಲವು ಬಸ್‌ಗಳಿಗೆ ಬೆಂಕಿ ವ್ಯಾಪಿಸಿದ್ದು, ದಟ್ಟವಾಗಿ ಹೊಗೆ ಆವರಿಸಿಕೊಂಡಿದೆ. ಜತೆಗೆ ನೂರಾರು ಟೈರ್‌ಗಳು ಬೆಂಕಿಗಾಹುತಿ ಆಗಿವೆ ಎಂದು ತಿಳಿದು ಬಂದಿದೆ.

ಸದ್ಯ ಸ್ಥಳಕ್ಕೆ ಧಾವಿಸಿರುವ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಲು ಹರಸಾಹಸ ಪಡುತ್ತಿದ್ದಾರೆ. ಘಟನೆಯಿಂದ ಪಕ್ಕ ಬಡಾವಣೆಯ ಜನರಲ್ಲಿ ಆತಂಕ ಮೂಡಿದೆ. 

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.