
ಪ್ರಜಾವಾಣಿ ವಾರ್ತೆಮೊಳಕಾಲ್ಮುರು (ಚಿತ್ರದುರ್ಗ ಜಿಲ್ಲೆ): ತಾಲ್ಲೂಕಿನ ಅಶೋಕ ಸಿದ್ದಾಪುರ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ, ಹಲವರು ವಾಂತಿ-ಭೇದಿಯಿಂದ ಆಸ್ಪತ್ರೆಗೆ ದಾಖಲಾದ ಘಟನೆ ನಡೆದಿದೆ.
ಭಾನುವಾರ ಮತ್ತು ಸೋಮವಾರ ಈ ಘಟನೆ ನಡೆದಿದ್ದು, ಸ್ಥಳೀಯ ಸಮುದಾಯ ಆರೋಗ್ಯ ಕೇಂದ್ರದಲ್ಲಿ ನಾಲ್ಕು ಮಂದಿ ದಾಖಲಾಗಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.