ADVERTISEMENT

ಕಾಂಗ್ರೆಸ್‌ಗೆ ಮಾಜಿ ಶಾಸಕ ರಾಜೀನಾಮೆ

​ಪ್ರಜಾವಾಣಿ ವಾರ್ತೆ
Published 16 ಜುಲೈ 2017, 19:30 IST
Last Updated 16 ಜುಲೈ 2017, 19:30 IST
ಕಾಂಗ್ರೆಸ್‌ಗೆ ಮಾಜಿ ಶಾಸಕ ರಾಜೀನಾಮೆ
ಕಾಂಗ್ರೆಸ್‌ಗೆ ಮಾಜಿ ಶಾಸಕ ರಾಜೀನಾಮೆ   

ಕಲಬುರ್ಗಿ: ಜಿಲ್ಲೆಯ ಚಿತ್ತಾಪುರ ಕ್ಷೇತ್ರದ ಮಾಜಿ ಶಾಸಕ ವಿಶ್ವನಾಥ ಪಾಟೀಲ ಹೆಬ್ಬಾಳ ಅವರು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ಶನಿವಾರ ರಾಜೀನಾಮೆ ಸಲ್ಲಿಸಿದ್ದಾರೆ.

ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದು, ಅಂಗೀಕರಿಸುವಂತೆ ಮನವಿ ಮಾಡಿದ್ದಾರೆ. ಆದರೆ, ರಾಜೀನಾಮೆಗೆ ಕಾರಣ ತಿಳಿಸಿಲ್ಲ. ಇವರು ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT