ADVERTISEMENT

ಕಾಂಗ್ರೆಸ್ ಅಭ್ಯರ್ಥಿ ಎನ್.ಚಲುವರಾಯಸ್ವಾಮಿ ಬೆಂಬಲಿಗರ ಮನೆ ಮೇಲೆ ಐಟಿ ದಾಳಿ

​ಪ್ರಜಾವಾಣಿ ವಾರ್ತೆ
Published 29 ಏಪ್ರಿಲ್ 2018, 4:57 IST
Last Updated 29 ಏಪ್ರಿಲ್ 2018, 4:57 IST
ಕಾಂಗ್ರೆಸ್ ಅಭ್ಯರ್ಥಿ ಎನ್.ಚಲುವರಾಯಸ್ವಾಮಿ ಬೆಂಬಲಿಗರ ಮನೆ ಮೇಲೆ ಐಟಿ ದಾಳಿ
ಕಾಂಗ್ರೆಸ್ ಅಭ್ಯರ್ಥಿ ಎನ್.ಚಲುವರಾಯಸ್ವಾಮಿ ಬೆಂಬಲಿಗರ ಮನೆ ಮೇಲೆ ಐಟಿ ದಾಳಿ   

ನಾಗಮಂಗಲ: ನಾಗಮಂಗಲ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಎನ್.ಚಲುವರಾಯಸ್ವಾಮಿ ಬೆಂಬಲಿಗರ ಮನೆಗಳ ಮೇಲೆ ಆದಾಯ ತೆರಿಗೆ ಇಲಾಖೆ (ಐಟಿ) ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಭಾನುವಾರ ಬೆಳಿಗ್ಗೆ ಅಧಿಕಾರಿಗಳು  ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.

ಖಾನಾಪುರ ಜೆಡಿಎಸ್‌ ಅಭ್ಯರ್ಥಿ ನಾಸಿರ್‌ ಬಾಗವಾನ್‌ ಹಾಗೂ ಕನಿಷ್ಠ ವೇತನ ಸಲಹಾ ಮಂಡಳಿ ಅಧ್ಯಕ್ಷ ಆರ್‌. ಉಮೇಶ್‌ ಅವರ ಚಾಮರಾಜ ನಗರದ ಮನೆಗಳ ಮೇಲೆ ಶನಿವಾರ ದಾಳಿ ನಡೆಸಿದ್ದ ಐಟಿ ಅಧಿಕಾರಿಗಳು ಪರಿಶೀಲನೆ ನಡೆಸಿದ್ದರು.

ADVERTISEMENT

ಇನ್ನಷ್ಟು...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.