ADVERTISEMENT

ಕಾಗಿನೆಲೆಗೆ ಬಿಜಿಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ

​ಪ್ರಜಾವಾಣಿ ವಾರ್ತೆ
Published 2 ಏಪ್ರಿಲ್ 2018, 16:08 IST
Last Updated 2 ಏಪ್ರಿಲ್ 2018, 16:08 IST
ಕಾಗಿನೆಲೆಗೆ ಬಿಜಿಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ
ಕಾಗಿನೆಲೆಗೆ ಬಿಜಿಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ   

ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಮಂಗಳವಾರ(ಏ.3) ಕಾಗಿನೆಲೆಯಲ್ಲಿ ನಡೆಯುವ ಹಿಂದುಳಿದ ವರ್ಗಗಳ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ.

ಕಾಗಿನೆಲೆಯಲ್ಲಿ ಮಧ್ಯಾಹ್ನ 3.30ಕ್ಕೆ ನಡೆಯುವ ಹಿಂದುಳಿದ ವರ್ಗಗಳ ಸಮಾವೇಶದ ನಂತರ ಬಾದಾಮಿಯ ಶಿವಯೋಗಿ ಮಂದಿರದಲ್ಲಿ ಸಂಜೆ 5.30ಕ್ಕೆ ಸಂತರೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ರಾಜ್ಯ ಬಿಜೆಪಿ ಮಾಧ್ಯಮ ಸಂಚಾಲಕ ಎಸ್.ಶಾಂತಾರಾಮ್ ಮಾಹಿತಿ ನೀಡಿದ್ದಾರೆ. 
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT