ADVERTISEMENT

ಕಾರವಾರದಲ್ಲಿ ಗರಿಷ್ಠ ಉಷ್ಣಾಂಶ

​ಪ್ರಜಾವಾಣಿ ವಾರ್ತೆ
Published 30 ಅಕ್ಟೋಬರ್ 2017, 19:30 IST
Last Updated 30 ಅಕ್ಟೋಬರ್ 2017, 19:30 IST
ಕಾರವಾರದಲ್ಲಿ ಗರಿಷ್ಠ ಉಷ್ಣಾಂಶ
ಕಾರವಾರದಲ್ಲಿ ಗರಿಷ್ಠ ಉಷ್ಣಾಂಶ   

ಬೆಂಗಳೂರು: ಸೋಮವಾರ ಬೆಳಿಗ್ಗೆ 8.30ಕ್ಕೆ ಕೊನೆಗೊಂಡಂತೆ 24 ಗಂಟೆಗಳಲ್ಲಿ ರಾಜ್ಯದಲ್ಲಿ ಒಣಹವೆ ಮುಂದುವರಿದಿದೆ.

ಕಾರವಾರದಲ್ಲಿ 35.2 ಡಿಗ್ರಿ ಸೆಲ್ಸಿಯಸ್‌ ಗರಿಷ್ಠ ಉಷ್ಣಾಂಶ ಮತ್ತು ದಾವಣಗೆರೆಯಲ್ಲಿ 15.8 ಡಿಗ್ರಿ ಸೆಲ್ಸಿಯಸ್‌ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

ಹವಾಮಾನ ಮುನ್ಸೂಚನೆ: ಮುಂದಿನ 48 ಗಂಟೆಗಳಲ್ಲಿ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವು ಪ್ರದೇಶಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.