ADVERTISEMENT

ಕಾರವಾರದಲ್ಲಿ ರಂಜಾನ್‌; ಶುಭಾಶಯ ಕೋರಿ ಸಿಹಿ ಹಂಚಿದ ಮುಸ್ಲಿಮರು

​ಪ್ರಜಾವಾಣಿ ವಾರ್ತೆ
Published 16 ಜೂನ್ 2018, 8:37 IST
Last Updated 16 ಜೂನ್ 2018, 8:37 IST
ವಿಶೇಷ ಪ್ರಾರ್ಥನೆ ಸಲ್ಲಿಸಿದ ಮುಸ್ಲಿಮರು – ಪ್ರಜಾವಾಣಿ ಚಿತ್ರ: ದಿಲೀಪ್ ರೇವಣಕರ್
ವಿಶೇಷ ಪ್ರಾರ್ಥನೆ ಸಲ್ಲಿಸಿದ ಮುಸ್ಲಿಮರು – ಪ್ರಜಾವಾಣಿ ಚಿತ್ರ: ದಿಲೀಪ್ ರೇವಣಕರ್   

ಕಾರವಾರ: ನಗರದಲ್ಲಿ ಮುಸ್ಲಿಮರು ಈದ್ ಉಲ್ ಫಿತ್ರ್ ಹಬ್ಬವನ್ನು ಶನಿವಾರ ಶ್ರದ್ಧಾ ಭಕ್ತಿಯಿಂದ ಆಚರಿಸಿದರು.

ನಗರದ ಕಾಜೂಬಾಗ್‌ನಲ್ಲಿರುವ ಗಫೂರಿ ಮಸೀದಿಯಲ್ಲಿ ಸಾವಿರಾರು ಮುಸ್ಲಿಮರು ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಶ್ವೇತ ವಸ್ತ್ರಧಾರಿಗಳಾಗಿ ಬಂದು ಪ್ರಾರ್ಥನೆ ಸಲ್ಲಿಸಿ, ಪರಸ್ಪರ ಶುಭಾಶಯ ಕೋರಿ ಸಿಹಿ ಹಂಚಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT