ADVERTISEMENT

ಕಾರವಾರದಲ್ಲಿ 5 ಸೆಂ.ಮೀ ಮಳೆ

​ಪ್ರಜಾವಾಣಿ ವಾರ್ತೆ
Published 17 ಜೂನ್ 2018, 17:33 IST
Last Updated 17 ಜೂನ್ 2018, 17:33 IST
ಕಾರವಾರದಲ್ಲಿ 5 ಸೆಂ.ಮೀ ಮಳೆ
ಕಾರವಾರದಲ್ಲಿ 5 ಸೆಂ.ಮೀ ಮಳೆ   

ಬೆಂಗಳೂರು: ಭಾನುವಾರ ಬೆಳಿಗ್ಗೆ 8 ಗಂಟೆಗೆ ಕೊನೆಗೊಂಡಂತೆ ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ ಕರಾವಳಿ, ಉತ್ತರ ಮತ್ತು ದಕ್ಷಿಣ ಕರ್ನಾಟಕದ ಹಲವು ಪ್ರದೇಶಗಳಲ್ಲಿ ಸಾಧಾರಣ ಮಳೆ ಆಗಿದೆ.

ಕಾರವಾರ 5, ಮಂಕಿ 4, ಬೆಂಗಳೂರು ನಗರದಲ್ಲಿ 1 ಸೆಂ.ಮೀ, ಮಳೆಯಾಗಿದೆ.

ಮುಂದಿನ 24 ಗಂಟೆಯಲ್ಲಿ ರಾಜ್ಯದಲ್ಲಿ ಗುಡುಗು ಸಹಿತ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಪ್ರಕಟಣೆ ತಿಳಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.